ನವದೆಹಲಿ, ಸೆ. 07: ದೇಶದೆಲ್ಲೆಡೆ ಬುಧವಾರ(ಸೆ.8)ದಂದು ಇಂಧನ ದರ ಪರಿಷ್ಕರಿಸಲಾಗಿಲ್ಲ. ಭಾರತದಲ್ಲಿ ಕಳೆದ ಬುಧವಾರ ಹಾಗೂ ಭಾನುವಾರ(ಸೆ.05) ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸರಾಸರಿ 15 ರಿಂದ 19 ಪೈಸೆಯಷ್ಟು ಇಳಿಕೆ ಮಾಡಲಾಗಿತ್ತು. ಮಿಕ್ಕಂತೆ ಸತತವಾಗಿ ಮೂರು ದಿನಗಳಿಂದ ಇಂಧನ ದರದಲ್ಲಿ ಬದಲಾವಣೆಯಾಗಿಲ್ಲ. ಸೆ.5 ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಲಾಗಿದ್ದು, ಸರಾಸರಿ 19ಪೈಸೆ ಪ್ರತಿ
from Oneindia.in - thatsKannada News https://ift.tt/3jRTwU9
No comments:
Post a Comment