ಕೊವಿಶೀಲ್ಡ್ 1 ಮತ್ತು 2ನೇ ಡೋಸ್ ನಡುವೆ 84 ದಿನಗಳ ಅಂತರ ಏಕೆ?
ನವದೆಹಲಿ, ಸಪ್ಟೆಂಬರ್ 4: ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ನೀಡುತ್ತಿರುವ ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್ ನಡುವೆ ಎಷ್ಟು ದಿನಗಳ ಅಂತರವಿದ್ದರೆ ಒಳಿತು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಕೊವಿಶೀಲ್ಡ್ ಮೊದಲ ಡೋಸ್ ಮತ್ತು ಎರಡನೇ ಡೋಸ್ ನಡುವೆ 84 ದಿನಗಳ ಅಂತರವಿದ್ದರೆ ಲಸಿಕೆಯು ಹೆಚ್ಚು ಸುರಕ್ಷಿತವಾಗಿರಲಿದ್ದು, ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದು ಕೇಂದ್ರ ಸರ್ಕಾರ
from Oneindia.in - thatsKannada News https://ift.tt/3zJkpPG





No comments:
Post a Comment