ನವದೆಹಲಿ, ಸೆ.1: ಕೊರೊನಾ ಸಾಂಕ್ರಾಮಿಕದ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಕಹಿಸುದ್ದಿ ಸಿಕ್ಕಿದೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಲಾಗಿದೆ. ಸೆಪ್ಟೆಂಬರ್ 01ರಿಂದ ಅಡುಗೆ ಅನಿಲ ಪ್ರತಿ ಸಿಲಿಂಡರ್ ಮೇಲೆ ಹೆಚ್ಚುವರಿ 25 ರು ತೆರಬೇಕಾಗುತ್ತದೆ. ಪರಿಷ್ಕೃತ ದರ ಪಟ್ಟಿ ಬುಧವಾರದಿಂದಲೇ ಜಾರಿಗೆ ಬರಲಿದೆ ಎಂದು
from Oneindia.in - thatsKannada News https://ift.tt/3yzrnVK
No comments:
Post a Comment