ತಜ್ಞರ ಸಮಿತಿ ಆಧರಿಸಿ ರಾಜ್ಯದಲ್ಲಿ1 ರಿಂದ 5 ನೇ ತರಗತಿ ಶಾಲೆ ಆರಂಭ: ಬಿ.ಸಿ. ನಾಗೇಶ್
ಬೆಂಗಳೂರು: ಸೆ. 06: ರಾಜ್ಯದಲ್ಲಿ ಒಂದೂವರೆ ವರ್ಷದ ಬಳಿಕ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಾಲೆಗೆ ಹೋಗುವ ತವಕ. ಆರನೇ ತರಗತಿಯಿಂದ ಎಂಟನೇ ತರಗತಿ ವರೆಗೆ ಭೌತಿಕ ತರಗತಿಗಳ ಆರಂಭಕ್ಕೆ ಸರ್ಕಾರ ಅವಕಾಶ ನೀಡಿದ ಬೆನ್ನಲ್ಲೇ ಶಾಲಾ ಮಕ್ಕಳು ಖುಷಿಯಿಂದ ಶಾಲೆಗಳಿಗೆ ತೆರಳಿದ್ದಾರೆ. ಶಾಲೆ ಆರಂಭವಾದ ಮೊದಲ ದಿನವೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಜೀವನ ಭೀಮಾ
from Oneindia.in - thatsKannada News https://ift.tt/3l5h7QK





No comments:
Post a Comment