ಸೆಪ್ಟೆಂಬರ್ 10ರವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
ಬೆಂಗಳೂರು, ಸೆಪ್ಟೆಂಬರ್ 06: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 10ರ ವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ
from Oneindia.in - thatsKannada News https://ift.tt/38Mo0k5





No comments:
Post a Comment