ಏರಿಕೆ ಭೀತಿ: ಕರ್ನಾಟಕದಲ್ಲಿ ಒಂದೇ ದಿನ 1108 ಮಂದಿಗೆ ಕೊರೊನಾವೈರಸ್!
ಬೆಂಗಳೂರು, ಸೆಪ್ಟೆಂಬರ್ 16: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಪ್ರತಿನಿತ್ಯ 1,000 ಗಡಿ ದಾಟುತ್ತಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.66ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.62ರಷ್ಟಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 1108 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 809 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24
from Oneindia.in - thatsKannada News https://ift.tt/3hGzavA





No comments:
Post a Comment