WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 8 September 2021

ರಾಜ್ಯದಲ್ಲಿ ಸೆಪ್ಟೆಂಬರ್ 12ರವರೆಗೂ ಸುರಿಯಲಿದೆ ಭಾರಿ ಮಳೆ

ಬೆಂಗಳೂರು, ಸೆಪ್ಟೆಂಬರ್ 8: ರಾಜ್ಯದಲ್ಲಿ ಸೆಪ್ಟೆಂಬರ್ 12ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

from Oneindia.in - thatsKannada News https://ift.tt/2WVsti9

No comments: