ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 13ರವರೆಗೂ ಮಳೆ
ಬೆಂಗಳೂರು, ಸೆಪ್ಟೆಂಬರ್ 09: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 09ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,
from Oneindia.in - thatsKannada News https://ift.tt/3hfHfat





No comments:
Post a Comment