ರಾಜ್ಯದಲ್ಲಿ ಸೆ. 15ರವರೆಗೂ ಭಾರಿ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಸೆಪ್ಟೆಂಬರ್ 11: ರಾಜ್ಯದಲ್ಲಿ ಸೆಪ್ಟೆಂಬರ್ 15ರವರೆಗೂ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅಧಿಕ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಹೆಚ್ಚು ಮಳೆಯಾಗಲಿದ್ದು, ಅಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಹಲವೆಡೆ
from Oneindia.in - thatsKannada News https://ift.tt/2Xfllgz





No comments:
Post a Comment