ಸೆ. 15ರ ತನಕ ಮಳೆ; ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು, ಸೆಪ್ಟೆಂಬರ್ 12; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಸೆಪ್ಟೆಂಬರ್ 15ರ ತನಕ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ, ಪಂಜಾಬ್, ನವದೆಹಲಿ, ಹರ್ಯಾಣ, ಉತ್ತರ ಪ್ರದೇಶ, ಉತ್ತರಾಖಂಡ್, ಒಡಿಶಾ, ಛತ್ತೀಸ್‌ಗಢ್, ಮಧ್ಯಪ್ರದೇಶ, ಗುಜರಾತ್ ಪೂರ್ವ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ.
from Oneindia.in - thatsKannada News https://ift.tt/392jtKh





No comments:
Post a Comment