ಸೆ. 17 ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ: 30 ಲಕ್ಷ ಲಸಿಕೆ ನೀಡುವ ಗುರಿ
ಬೆಂಗಳೂರು, ಸೆ. 14: ಕೊರೊನಾ ವೈರಸ್ ಇಡೀ ಜಗತ್ತಿನ ನೆಮ್ಮದಿ ಕೆಡಿಸಿದೆ. ಇದೀಗ ಕೊರೊನಾ ವೈರಸ್ ಮೂರನೇ ಅಲೆಯ ಆತಂಕದ ಮಧ್ಯೆ ಲಸಿಕೆ ಅಭಿಮಾನ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹೀಗಾಗಿ ಆತಂಕದ ಮಧ್ಯೆಯೂ ನೆಮ್ಮದಿ ತರುವ ಪ್ರಕಟಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಿದ್ದಾರೆ. ಇದೇ ಸೆಪ್ಟೆಂಬರ್ 17 ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ ಆಯೋಜಿಸಿದ್ದು,
from Oneindia.in - thatsKannada News https://ift.tt/3hwkhfl





No comments:
Post a Comment