ಒಂದು ಡೋಸ್ ಲಸಿಕೆ ಪಡೆವರಲ್ಲಿ ಭಾರತ ವಿಶ್ವದಲ್ಲೇ ನಂಬರ್ 1
ನವದೆಹಲಿ, ಸೆಪ್ಟೆಂಬರ್ 15; ಭಾರತದಲ್ಲಿ ಕೋವಿಡ್ ಲಸಿಕಾ ಅಭಿಯಾನ ವೇಗವಾಗಿ ನಡೆಯುತ್ತಿದೆ. ಕನಿಷ್ಠ ಒಂದು ಡೋಸ್ ಲಸಿಕೆ ಪಡೆದವರು ಮತ್ತು ಎರಡು ಡೋಸ್ ಪೂರ್ಣಗೊಳಿಸಿದವರಲ್ಲಿ ಭಾರತ ವಿಶ್ವದಲ್ಲೇ ನಂಬರ್ ಒನ್ ಸ್ಥಾನದಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಆರೋಗ್ಯ ಸಚಿವಾಲಯದ ವೆಬ್ಸೈಟ್ನಲ್ಲಿ ಕೋವಿಡ್ ಲಸಿಕೆ ಇ-ಬುಕ್ ಅಪ್ಲೋಡ್ ಮಾಡಲಾಗಿದೆ. ಶೇ 62.54 ರಷ್ಟು ಲಸಿಕೆಯನ್ನು ಗ್ರಾಮೀಣ
from Oneindia.in - thatsKannada News https://ift.tt/3kaTuqr





No comments:
Post a Comment