ನವದೆಹಲಿ, ಸೆ. 19: ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಕೆಯಾದರೂ ಭಾರತದಲ್ಲಿ ಇಂದು (ಸೆ.19) ದಂದು ಇಂಧನ ದರ ಪರಿಷ್ಕರಿಸಲಾಗಿಲ್ಲ. ಸೆ.5ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸರಾಸರಿ 15 ರಿಂದ 19 ಪೈಸೆಯಷ್ಟು ಇಳಿಕೆ ಮಾಡಲಾಗಿತ್ತು. ಮಿಕ್ಕಂತೆ ಸತತವಾಗಿ ಕಳೆದ 10 ದಿನಗಳಿಂದ ಇಂಧನ ದರದಲ್ಲಿ ಬದಲಾವಣೆಯಾಗಿಲ್ಲ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ
from Oneindia.in - thatsKannada News https://ift.tt/39leQLv
No comments:
Post a Comment