WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 22 September 2021

ಬೆಂಗಳೂರು ಸೇರಿ ವಿವಿಧ ಜಿಲ್ಲೆಯಲ್ಲಿ ಸೆ.24ರ ತನಕ ಮಳೆ

ಬೆಂಗಳೂರು, ಸೆಪ್ಟೆಂಬರ್ 22;  ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಸೆಪ್ಟೆಂಬರ್ 24ರ ತನಕ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮಂಡ್ಯ, ಚಾಮರಾಜನಗರ, ಮೈಸೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

from Oneindia.in - thatsKannada News https://ift.tt/2XCsSpq

No comments: