ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ 250 ದಿನಗಳ ದಾಖಲೆ ಬರೆದ ಭಾರತ
ನವದೆಹಲಿ, ಸಪ್ಟೆಂಬರ್ 23: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದಾಗಿ ಆರಂಭಿಸಲಾದ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ 250 ದಿನ ಪೂರೈಸಿದೆ. ಜಗತ್ತಿನ ಇತರೆ ರಾಷ್ಟ್ರಗಳ ಎದುರು ಲಸಿಕೆ ವಿತರಣೆಯಲ್ಲಿ ಭಾರತವು ಹೊಸ ದಾಖಲೆ ಬರೆದಿದೆ. ಕಳೆದ ಜನವರಿ 16ರಂದು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.
from Oneindia.in - thatsKannada News https://ift.tt/3EGXM0Z





No comments:
Post a Comment