ಸೆಪ್ಟೆಂಬರ್ 3: ಅಫ್ಘಾನಿಸ್ತಾನದಲ್ಲಿ ಇಂದೇ ತಾಲಿಬಾನ್ ಸಂಘಟನೆ ಸರ್ಕಾರ ರಚನೆ
ಕಾಬೂಲ್, ಸಪ್ಟೆಂಬರ್ 3: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಹಿಡಿತ ಸಾಧಿಸಿ ಎರಡು ವಾರಗಳೇ ಕಳೆದಿವೆ. ಶುಕ್ರವಾರದ ಪ್ರಾರ್ಥನೆ ಬಳಿಕ ತಾಲಿಬಾನ್ ಸಂಘಟನೆಯು ಅಧಿಕೃತವಾಗಿ ಸರ್ಕಾರ ರಚನೆ ಮಾಡಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕಳೆದ ಆಗಸ್ಟ್ 15ರಂದು ಅಫ್ಘಾನ್ ರಾಜಧಾನಿ ಕಾಬೂಲ್ ಮೇಲೆ ತಾಲಿಬಾನ್ ಉಗ್ರ ಸಂಘಟನೆ ಹಿಡಿತ ಸಾಧಿಸಿತು. ಎರಡು ದಶಕಗಳ ಕಾಲ ಅಫ್ಘಾನಿಸ್ತಾನದಲ್ಲಿ ಸಂಘರ್ಷದ ಯುದ್ಧವನ್ನು
from Oneindia.in - thatsKannada News https://ift.tt/3h0AOYG





No comments:
Post a Comment