ಪ್ರಧಾನಿ ನರೇಂದ್ರ ಮೋದಿ 3 ದಿನಗಳ ಯುಎಸ್ ಪ್ರವಾಸದ ಸಂಪೂರ್ಣ ಮಾಹಿತಿ
ನವದೆಹಲಿ, ಸೆಪ್ಟೆಂಬರ್ 22: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮೂರು ದಿನಗಳ ಯುನೈಟೆಡ್ ಸ್ಟೇಟ್ಸ್ ಪ್ರವಾಸವನ್ನು ಬುಧವಾರದಿಂದ ಆರಂಭಿಸಲಿದ್ದಾರೆ. ಯುಎಸ್ ವಿದೇಶಾಂಗ ಕಾರ್ಯದರ್ಶಿ ಹೆಚ್ ವಿ ಶ್ರಿಂಗ್ಲಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. "ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 22ರಂದು ಯುಎಸ್ ಪ್ರವಾಸ ಆರಂಭಿಸಲಿದ್ದು, ಸೆಪ್ಟೆಂಬರ್ 26ರಂದು ಭಾರತಕ್ಕೆ ವಾಪಸ್ಸಾಗಲಿದ್ದಾರೆ. ಅವರು EAM, NSA ಸೇರಿದಂತೆ ಉನ್ನತ
from Oneindia.in - thatsKannada News https://ift.tt/3CAu38k





No comments:
Post a Comment