ಬೆಂಗಳೂರು, ಸೆಪ್ಟೆಂಬರ್ 29: ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 3ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ,
from Oneindia.in - thatsKannada News https://ift.tt/3ogsKHv
No comments:
Post a Comment