ನವದೆಹಲಿ, ಸಪ್ಟೆಂಬರ್ 3: ಭಾರತದಲ್ಲಿ ಎರಡು ತಿಂಗಳ ನಂತರ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬರುತ್ತಿದೆ. ಕಳೆದ ಎರಡ್ಮೂರು ದಿನಗಳಿಂದ ಪ್ರತಿನಿತ್ಯ ಹೊಸ ಪ್ರಕರಣಗಳ ಸಂಖ್ಯೆ 45 ಸಾವಿರದ ಗಡಿ ದಾಟುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 45,352 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 34,791
from Oneindia.in - thatsKannada News https://ift.tt/3zH5025
No comments:
Post a Comment