5 ರಿಂದ 18 ವರ್ಷದ ಮಕ್ಕಳ ಮೇಲೆ 2/3ನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ಡಿಸಿಜಿಐ ಅನುಮತಿ
ನವದೆಹಲಿ, ಸಪ್ಟೆಂಬರ್ 2: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯು ಮಕ್ಕಳ ಪಾಲಿಗೆ ಅಪಾಯಕಾರಿ ಎಂದು ಈಗಾಗಲೇ ಸೂಕ್ಷ್ಮಾಣು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇದರ ಮಧ್ಯೆ ಮಕ್ಕಳಿಗೆ ಲಸಿಕೆ ನೀಡುವ ನಿಟ್ಟಿನಲ್ಲಿ ವೈದ್ಯಕೀಯ ಸಂಶೋಧನೆಯನ್ನು ನಡೆಸಲಾಗುತ್ತಿದೆ. ಹೈದ್ರಾಬಾದ್ ಮೂಲದ ಬಯಾಲಜಿಕಲ್-ಇ ಲಿಮಿಟೆಡ್ ಕಂಪನಿಯ ಕೊರೊನಾವೈರಸ್ ಲಸಿಕೆಯ ಎರಡು ಮತ್ತು ಮೂರನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ಭಾರತೀಯ ಔಷಧಿ
from Oneindia.in - thatsKannada News https://ift.tt/2WOQqr2





No comments:
Post a Comment