ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿ; ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು, ಸೆಪ್ಟೆಂಬರ್ 6: ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಗಳಿಗೆ ಸುಮಾರು ಐದು ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಘೋಷಣೆ ಮಾಡಿದ್ದಾರೆ. ಸದ್ಯ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದ್ದು, ಈ ಸಮಸ್ಯೆ ನೀಗಿಸಲು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ
from Oneindia.in - thatsKannada News https://ift.tt/2WSYTcL





No comments:
Post a Comment