ಸೆ.6ರಂದು ಇಳಿಕೆ ಬಳಿಕ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ
ನವದೆಹಲಿ, ಸೆ. 06: ದೇಶದೆಲ್ಲೆಡೆ ಸೋಮವಾರ(ಸೆ.6)ದಂದು ಇಂಧನ ದರ ಪರಿಷ್ಕರಿಸಲಾಗಿಲ್ಲ. ಭಾರತದಲ್ಲಿ ಕಳೆದ ಬುಧವಾರ ಹಾಗೂ ಭಾನುವಾರ(ಸೆ.05) ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸರಾಸರಿ 15 ಪೈಸೆಯಷ್ಟು ಇಳಿಕೆ ಮಾಡಲಾಗಿತ್ತು. ಮಿಕ್ಕಂತೆ ಸತತವಾಗಿ ಇಂಧನ ದರದಲ್ಲಿ ಬದಲಾವಣೆಯಾಗಿರಲಿಲ್ಲ. ಸೆ.5 ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಲಾಗಿದ್ದು, ಸರಾಸರಿ 19ಪೈಸೆ ಪ್ರತಿ ಲೀಟರ್ ತಗ್ಗಿದೆ ಎಂದು ದೇಶದ
from Oneindia.in - thatsKannada News https://ift.tt/3yN0o9q





No comments:
Post a Comment