'600 ತಾಲಿಬಾನಿಗಳ ಹತ್ಯೆಗೈಯಲಾಗಿದೆ' ಎಂದ ಪಂಜ್ಶೀರ್ ಪಡೆ
ಕಾಬೂಲ್, ಸೆಪ್ಟೆಂಬರ್ 05: ಅಫ್ಘಾನಿಸ್ತಾನದ ಈಶಾನ್ಯ ಪ್ರಾಂತ್ಯವಾದ ಪಂಜ್ಶೀರ್‌ನಲ್ಲಿ ಸುಮಾರು 600 ಮಂದಿ ತಾಲಿಬಾನಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಅಫ್ಘಾನಿಸ್ತಾನದ ಈಶಾನ್ಯ ಪ್ರಾಂತ್ಯವಾದ ಪಂಜ್ಶೀರ್‌ನಲ್ಲಿ ತಾಲಿಬಾನ್ ಹಾಗೂ ವಿರೋಧಿ ಪಡೆ ನ್ಯಾಷನಲ್ ರೆಸಿಸ್ಟೆನ್ಸ್ ಪ್ರಂಟ್ ಆಫ್ ಅಫ್ಘಾನಿಸ್ತಾನ (ಎನ್.ಆರ್.ಎಫ್) ನಡುವಿನ ನಡೆದ ಭಾರೀ ಯುದ್ದದಲ್ಲಿ ಸುಮಾರು 600 ಮಂದಿ ತಾಲಿಬಾನಿಗಳನ್ನು ಹತ್ಯೆಗೈಯಲಾಗಿದೆ ಎಂದು
from Oneindia.in - thatsKannada News https://ift.tt/3jJ6yD9





No comments:
Post a Comment