ಭಾರತದಲ್ಲಿ ಒಂದೇ ದಿನ 64 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊರೊನಾವೈರಸ್ ಲಸಿಕೆ
ನವದೆಹಲಿ, ಸಪ್ಟೆಂಬರ್ 3: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಪ್ರತಿನಿತ್ಯ ಒಂದೊಂದು ದಾಖಲೆ ನಿರ್ಮಾಣವಾಗುತ್ತಿದೆ. ಕಳೆದ 9 ರಿಂದ 10 ಗಂಟೆಗಳಲ್ಲಿ 64 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 230 ದಿನಗಳಾಗಿದೆ. ಗುರುವಾರ ರಾತ್ರಿ 7 ಗಂಟೆ ವೇಳೆಗೆ 64,70,901 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.
from Oneindia.in - thatsKannada News https://ift.tt/3jDLsWJ





No comments:
Post a Comment