ಭಾರತದಲ್ಲಿ 66 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ
ನವದೆಹಲಿ, ಸಪ್ಟೆಂಬರ್ 2: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ 66 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 229 ದಿನಗಳಾಗಿದೆ. ಬುಧವಾರ ರಾತ್ರಿ 7 ಗಂಟೆ ವೇಳೆಗೆ 69,42,335 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಈವರೆಗೂ 66,17,38,647 ಫಲಾನುಭವಿಗಳಿಗೆ
from Oneindia.in - thatsKannada News https://ift.tt/3mTSZCZ





No comments:
Post a Comment