ಭಾರತದಲ್ಲಿ ಒಂದೇ ದಿನ 67 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ
ನವದೆಹಲಿ, ಸಪ್ಟೆಂಬರ್ 14: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯು ಸಮರೋಪಾದಿಯಲ್ಲಿ ನಡೆಯುತ್ತಿದೆ. ಕಳೆದ 9 ರಿಂದ 10 ಗಂಟೆಗಳಲ್ಲಿ 67 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 241 ದಿನಗಳಾಗಿದ್ದು, ಸೋಮವಾರ ರಾತ್ರಿ 7
from Oneindia.in - thatsKannada News https://ift.tt/3lnHpNX





No comments:
Post a Comment