WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಭಾರತದಲ್ಲಿ 67.65 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಸಪ್ಟೆಂಬರ್ 4: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಪ್ರತಿನಿತ್ಯ ಒಂದೊಂದು ದಾಖಲೆ ನಿರ್ಮಾಣವಾಗುತ್ತಿದೆ. ಕಳೆದ 9 ರಿಂದ 10 ಗಂಟೆಗಳಲ್ಲಿ 51 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 231 ದಿನಗಳಾಗಿದೆ. ಶುಕ್ರವಾರ ರಾತ್ರಿ 7 ಗಂಟೆ ವೇಳೆಗೆ 51,88,894 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.

from Oneindia.in - thatsKannada News https://ift.tt/3tfgWpw

«
Next
Newer Post
»
Previous
Older Post

No comments: