ಸೆಪ್ಟೆಂಬರ್ 7 ರಿಂದ 9ರವರೆಗೆ ರಾಜ್ಯದ 7 ಜಿಲ್ಲೆಗಳಲ್ಲಿ ಧಾರಾಕಾರ ಮಳೆ
ಬೆಂಗಳೂರು, ಸೆಪ್ಟೆಂಬರ್ 07: ರಾಜ್ಯದ 7 ಜಿಲ್ಲೆಗಳಲ್ಲಿ ಸೆಪ್ಟೆಂಬರ್ 7 ರಿಂದ 9ರವರೆಗೆ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ
from Oneindia.in - thatsKannada News https://ift.tt/3lgPTXt





No comments:
Post a Comment