ಕಾಬೂಲ್, ಸಪ್ಟೆಂಬರ್ 1: ಅಫ್ಘಾನಿಸ್ತಾನದಿಂದ ಯುನೈಟೆಡ್ ಸ್ಟೇಟ್ಸ್ ತನ್ನ ಸೇನೆಯನ್ನು ವಾಪಸ್ ಕರೆಸಿಕೊಂಡ ಬೆನ್ನಲ್ಲೇ ತಾಲಿಬಾನ್ ಸಂಘಟನೆಗೆ ವಾಸ್ತವಿಕ ಮಾನ್ಯತೆ ಸಿಕ್ಕಿದೆ. ಭಾರತದ ಅಧ್ಯಕ್ಷತೆಯಲ್ಲಿ ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ತಾಲಿಬಾನ್ ಸಂಘಟನೆಗೆ ಮಾನ್ಯತೆ ನೀಡುವ ನಿರ್ಣಯವನ್ನು ಅಂಗೀಕರಿಸಲಾಯಿತು. ತಾಲಿಬಾನ್ ಸಂಘಟನೆಗೆ ಮಾನ್ಯತೆ ನೀಡುವ ನಿರ್ಣಯಕ್ಕೆ ಫ್ರಾನ್ಸ್, ಯುನೈಟೆಡ್ ಕಿಂಗ್ ಡಮ್, ಯುನೈಟೆಡ್ ಸ್ಟೇಟ್ಸ್ ಮತ್ತು
from Oneindia.in - thatsKannada News https://ift.tt/3DtWaat
No comments:
Post a Comment