ಗಣೇಶ ಹಬ್ಬದ ದಿನದಂದು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಲ್ಲ
ನವದೆಹಲಿ, ಸೆ. 09: ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಕೆ ಕಂಡರೂ ದೇಶದೆಲ್ಲೆಡೆ ಗಣೇಶ ಹಬ್ಬದ ದಿನವಾದ ಇಂದು(ಸೆ.10)ದಂದು ಇಂಧನ ದರ ಪರಿಷ್ಕರಿಸಲಾಗಿಲ್ಲ. ಭಾರತದಲ್ಲಿ ಕಳೆದ ಬುಧವಾರ ಹಾಗೂ ಭಾನುವಾರ(ಸೆ.05) ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸರಾಸರಿ 15 ರಿಂದ 19 ಪೈಸೆಯಷ್ಟು ಇಳಿಕೆ ಮಾಡಲಾಗಿತ್ತು. ಮಿಕ್ಕಂತೆ ಸತತವಾಗಿ ಕಳೆದ ಐದು ದಿನಗಳಿಂದ ಇಂಧನ ದರದಲ್ಲಿ ಬದಲಾವಣೆಯಾಗಿಲ್ಲ.
from Oneindia.in - thatsKannada News https://ift.tt/3z2JAvc





No comments:
Post a Comment