ದಾನಿಗಳೂ ಸಹ ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡುವ ಸಂಪ್ರದಾಯ ಬೆಳೆಯಬೇಕು!
ಬೆಂಗಳೂರು, ಸೆ. 15: "ನಮ್ಮ ದೇಶದಲ್ಲಿ ಕ್ರೀಡೆಗೆ ಹಿಂದೆಂದಿಗಿಂತಲು ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲೂ ಕ್ರೀಡೆಗೆ ಎಲ್ಲ ಪ್ರೋತ್ಸಾಹ ನೀಡುತ್ತಿದ್ದೇವೆ. ಹೆಚ್ಚಿನ ಕಡೆಗಳಲ್ಲಿ ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡೆಗೆ ಮೂಲ ಸೌಕರ್ಯ ಕಲ್ಪಿಸುತ್ತಿದ್ದೇವೆ. ಕೆಲವು ರಾಜ್ಯಗಳಲ್ಲಿ ಕ್ರೀಡೆಗೆ ದಾನಿಗಳು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ. ನಮ್ಮ ರಾಜ್ಯದಲ್ಲೂ ಆ ಸಂಪ್ರದಾಯ ಹೆಚ್ಚಾಗಬೇಕು" ಎಂದು ಕ್ರೀಡಾ ಸಚಿವ ಡಾ.
from Oneindia.in - thatsKannada News https://ift.tt/3zdOgP4





No comments:
Post a Comment