ಬೆಂಗಳೂರು, ಸೆ. 18: ಕಲ್ಯಾಣ ಕರ್ನಾಟಕ ಭಾಗದ ಜನರ ಆಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರೋಕ್ಷವಾಗಿ ಈಡೇರಿಸಿದ್ದಾರೆ. ಕಲಬುರಗಿಯಿಂದ ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟ್‌ನಲ್ಲಿ ವಸತಿ ನಿಲಯ ನಿರ್ಮಾಣಕ್ಕೆ ಆನ್‌ಲೈನ್‌ನಲ್ಲಿ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಕಲಬುರಗಿಯ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಲ್ಲಿಂದಲೇ ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟ್‌ನ
from Oneindia.in - thatsKannada News https://ift.tt/3nGRCIg
No comments:
Post a Comment