ಇನ್ನೊಂದು ವರ್ಷ ಮಾಸ್ಕ್ ಧರಿಸಿ ಪ್ಲೀಸ್; ಮೂರನೇ ಅಲೆ ಬಗ್ಗೆ ತಜ್ಞರ ಮಾತು?
ನವದೆಹಲಿ, ಸಪ್ಟೆಂಬರ್ 14: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕೆ ಲಸಿಕೆಗಳು, ಔಷಧಿಗಳು ಹಾಗೂ ಸಾಮಾಜಿಕ ನಡುವಳಿಕೆಯ ಅಗತ್ಯವಿದೆ. 2022ರ ಹೊತ್ತಿಗೆ ದೇಶದಲ್ಲಿ ಮಾಸ್ಕ್ ಅನ್ನು ಕಡ್ಡಾಯಗೊಳಿಸುವ ನಾವೇ ಬಳಸುತ್ತೇವೆ ಎಂದು ನೀತಿ ಆಯೋಗದ ಸದಸ್ಯ ವಿ ಕೆ ಪೌಲ್ ಹೇಳಿದ್ದಾರೆ. ಎನ್ ಡಿ ಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ. ಕೊವಿಡ್-19 ಲಸಿಕೆಗಳು ಮತ್ತು ಔಷಧಿಗಳು
from Oneindia.in - thatsKannada News https://ift.tt/3nJbVoD





No comments:
Post a Comment