ವಿದ್ಯುತ್ ಕ್ಷೇತ್ರದ ಖಾಸಗೀಕರಣವಿಲ್ಲ; ಸಚಿವ ವಿ. ಸುನೀಲ್ ಕುಮಾರ್
ಬೆಂಗಳೂರು, ಸೆಪ್ಟೆಂಬರ್ 17; "ವಿದ್ಯುತ್ ಪಂಪ್ಸೆಟ್ಗಳಿಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಹಾಗೂ ಪ್ರಿಪೇಯ್ಡ್ ಮೀಟರ್ ಅಳವಡಿಕೆ ಮಾಡುವ ಪ್ರಸ್ತಾಪವಿಲ್ಲ" ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ ಗುರುವಾರ ಸಚಿವರು ಕಾಂಗ್ರೆಸ್ನ ಯಶವಂತರಾಯ ಗೌಡ ಪಾಟೀಲ ಪ್ರಶ್ನೆಗೆ ಉತ್ತರ ನೀಡಿದರು. "ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಪ್ರಸ್ತಾಪ ರಾಜ್ಯ ಸರ್ಕಾರದ
from Oneindia.in - thatsKannada News https://ift.tt/2XC75P0





No comments:
Post a Comment