ಭಾನುವಾರಂದು ದೇಶದೆಲ್ಲೆಡೆ ಇಳಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ
ನವದೆಹಲಿ, ಸೆ. 05: ದೇಶದೆಲ್ಲೆಡೆ ಭಾನುವಾರ(ಸೆ.5)ದಂದು ಇಂಧನ ದರ ಪರಿಷ್ಕರಿಸಲಾಗಿದೆ. ಭಾರತದಲ್ಲಿ ಕಳೆದ ಬುಧವಾರದಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸರಾಸರಿ 15 ಪೈಸೆಯಷ್ಟು ಇಳಿಕೆ ಮಾಡಲಾಗಿತ್ತು. ನಂತರ ಸತತವಾಗಿ ಇಂಧನ ದರದಲ್ಲಿ ಬದಲಾವಣೆಯಾಗಿರಲಿಲ್ಲ. ಸೆ.5 ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಲಾಗಿದ್ದು, ಸರಾಸರಿ 19ಪೈಸೆ ಪ್ರತಿ ಲೀಟರ್ ತಗ್ಗಿದೆ ಎಂದು ದೇಶದ ಪ್ರಮುಖ ಮೂರು ತೈಲ
from Oneindia.in - thatsKannada News https://ift.tt/2WWHwrB





No comments:
Post a Comment