WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Sunday, 26 September 2021

ಕರ್ನಾಟಕದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುನ್ಸೂಚನೆ

ಬೆಂಗಳೂರು, ಸೆಪ್ಟೆಂಬರ್ 26: ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕಾಗಿದೆ. ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಧಾರವಾಡ ಜಿಲ್ಲೆಯಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

from Oneindia.in - thatsKannada News https://ift.tt/2WaZN46

No comments: