WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಕರ್ನಾಕಟ; ವಿವಿಧ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆ

ಬೆಂಗಳೂರು, ಸೆಪ್ಟೆಂಬರ್ 05; ಬಂಗಾಳಕೊಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಸೆಪ್ಟೆಂಬರ್ 5 ಮತ್ತು 6ರಂದು ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲ್ಯಾಣ ಕರ್ನಾಟಕ, ಕರಾವಳಿ, ಮಲೆನಾಡು ಭಾಗಗಳಲ್ಲಿ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

from Oneindia.in - thatsKannada News https://ift.tt/2YnCV21

«
Next
Newer Post
»
Previous
Older Post

No comments: