ಅಫ್ಘನ್‌ನಲ್ಲಿ ಪ್ರತಿಭಟನೆ ಮಾಡಬೇಕೆಂದರೆ ಏನೆಲ್ಲಾ ನಿಯಮ ಅನುಸರಿಸಬೇಕು?
ಕಾಬೂಲ್, ಸೆಪ್ಟೆಂಬರ್ 09: ಅಫ್ಘಾನಿಸ್ತಾನದಲ್ಲಿ ಇನ್ನುಮುಂದೆ ಪ್ರತಿಭಟನೆ ಮಾಡುವುದು ಅಷ್ಟು ಸುಲಭವಲ್ಲ. ಪ್ರತಿಭಟನಾಕಾರರು ಹಲವು ನಿಯಮಗಳನ್ನು ಅನುಸರಿಸಲೇಬೇಕು. ಅಫ್ಘನ್‌ನಲ್ಲಿ ಶಾಂತಿಯುತ ಪ್ರತಿಭಟನೆ ಮಾಡಬೇಕು. ಅದನ್ನು ಮಾಡುವುದಕ್ಕೂ ಅಧಿಕಾರಿಗಳಿಂದ ಅನುಮತಿ ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಘರ್ಷದ ವಾತಾವರಣವನ್ನು ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತಿಲ್ಲ ಎಂದು ತಾಲಿಬಾನ್ ವಕ್ತಾರ ಸುಹೇಲ್ ಶಾಹೀನ್ ಹೇಳಿಕೆ ನೀಡಿದ್ದಾರೆ. ಅಫ್ಘಾನಿಸ್ತಾನದಲ್ಲಿ 33 ಸದಸ್ಯರ
from Oneindia.in - thatsKannada News https://ift.tt/3jTKgPa





No comments:
Post a Comment