ಮುಂದಿನ ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಶಸ್ತ್ಯ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು, ಸೆ. 04: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳ ಸಾಧನೆ ಬಹಳಷ್ಟು ಬದಲಾವಣೆಗೆ ಮುನ್ನುಡಿಯಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ನಮ್ಮ ಕ್ರೀಡಾಪಟುಗಳು ಸಾಧನೆ ಮಾಡುತ್ತಾರೆ, ಅವರಿಗೆ ಅಂತಾರಾಷ್ಟ್ರೀಯ ಮಟ್ಟದ ತರಬೇತಿ ಹಾಗೂ ಸಹಾಯ ಮಾಡಿದಲ್ಲಿ ಪದಕಗಳ ಪಟ್ಟಿಯಲ್ಲಿ ನಮ್ಮ ದೇಶವೂ ಅಗ್ರಸ್ಥಾನ ಪಡೆಯುವುದು ಸಾಧಗಯವಿದೆ. ಹೀಗಾಗಿ ಕ್ರೀಡಾ ಕ್ಷೇತ್ರಕ್ಕೆ ಮಹತ್ವ ಕೊಡಬೇಕು ಎಂಬ ತೀರ್ಮಾನಕ್ಕೆ ಕೇಂದ್ರ ಹಾಗೂ ರಾಜ್ಯ
from Oneindia.in - thatsKannada News https://ift.tt/3BIh2ZE





No comments:
Post a Comment