ಪಂಜ್‌ಶೀರ್‌ನಲ್ಲಿ ಘರ್ಷಣೆ: ರೆಸಿಸ್ಟೆನ್ಸ್ ಫೋರ್ಸ್‌ನ ವಕ್ತಾರ ಸಾವು
ಕಾಬೂಲ್, ಸೆಪ್ಟೆಂಬರ್ 06: ಅಫ್ಘಾನಿಸ್ತಾನದ ಪಂಜ್‌ಶೀರ್‌ನಲ್ಲಿ ತಾಲಿಬಾನಿಗಳು ಹಾಗೂ ರೆಸಿಸ್ಟೆನ್ಸ್ ಫೋರ್ಸ್ ನಡುವೆ ನಡೆದ ಘರ್ಷಣೆಯಲ್ಲಿ ರೆಸಿಸ್ಟೆನ್ಸ್ ಫೋರ್ಸ್ ವಕ್ತಾರ ಸಾವನ್ನಪ್ಪಿದ್ದಾರೆ. ಪ್ರತಿರೋಧ ವಕ್ತಾರರ ಸಾವನ್ನು ಅಫ್ಘಾನ್ ಸುದ್ದಿ ಸಂಸ್ಥೆ ಖಾಮಾ ಪ್ರೆಸ್ ಇಂದು ವರದಿ ಮಾಡಿದ್ದು, "ಪಂಜ್ಶೀರ್ ಪ್ರತಿರೋಧದ ವಕ್ತಾರ ಫಾಹೀಮ್ ದುಷ್ಟಿಯು ತಾಲಿಬಾನ್ ಜೊತೆಗಿನ ಯುದ್ಧದಲ್ಲಿ ಗಳಲ್ಲಿ ನಿಧನರಾದರು" ಎಂದು ಹೇಳಲಾಗಿದೆ. "ದಬ್ಬಾಳಿಕೆ ಮತ್ತು
from Oneindia.in - thatsKannada News https://ift.tt/3kUuDqd





No comments:
Post a Comment