ವಿಧಾನ ಮಂಡಲ ಅಧಿವೇಶನದ ಮೊದಲ ದಿನದ ವಿಶೇಷತೆಗಳು!
ಬೆಂಗಳೂರು, ಸೆ. 14: ಹಲವು ವೈಶಿಷ್ಟ್ಯಗಳೊಂದಿಗೆ ಹತ್ತು ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲ ಮಳೆಗಾಲದ ಅಧಿವೇಶನ ಸೋಮವಾರ ಆರಂಭವಾಗಿದೆ. ಕಳೆದ ಬಾರಿಯ ಅಧಿವೇಶನದಲ್ಲಿ ಮೊಟ್ಟ ಮೊದಲ ಸೀಟಲ್ಲಿ ಕುಳಿತಿದ್ದ ಯಡಿಯೂರಪ್ಪನವರಿಗೆ ಈ ಬಾರಿ ಕೊನೆಯ ಸಾಲಿನಲ್ಲಿ ಕುಳಿತು ಕಲಾಪದಲ್ಲಿ ಭಾಗಿಯಾಗಿದ್ದರು. ಜೊತೆಗೆ ಕಳೆದ ಬಾರಿಯ ಅಧಿವೇಶನದಲ್ಲಿ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್
from Oneindia.in - thatsKannada News https://ift.tt/3CaS8lG





No comments:
Post a Comment