WHAT’S HOT NOW

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಮುಂದಿನ ಐದಾರು ಗಂಟೆಗಳಲ್ಲಿ ಗುಲಾಬ್ ಚಂಡಮಾರುತ ಪ್ರಭಾವ ಹೇಗಿರಲಿದೆ?

ಒಡಿಶಾ, ಸೆಪ್ಟೆಂಬರ್ 27: ಮುಂದಿನ ಐದಾರು ಗಂಟೆಗಳಲ್ಲಿ ಗುಲಾಬ್ ಚಂಡಮಾರುತ ತೀವ್ರತೆ ಸ್ವಲ್ಪ ಕಡಿಮೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಗುಲಾಬ್ ಚಂಡಮಾರುತವು ಭಾನುವಾರ ರಾತ್ರಿ ಒಡಿಶಾ-ಆಂಧ್ರಪ್ರದೇಶ ಗಡಿಭಾಗಕ್ಕೆ ತಲುಪಿದ್ದು ತೀವ್ರ ಅನಾಹುತ ಸೃಷ್ಟಿಸಿದೆ. ಗುಲಾಬ್ ಚಂಡಮಾರುತ: ಕರ್ನಾಟಕದ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಚಂಡಮಾರುತ ಆಗಮನದಿಂದ ಒಡಿಶಾ ಹಾಗೂ ಆಂಧ್ರಪ್ರದೇಶ ಎರಡೂ ಕಡೆಯೂ ಮಳೆಯಾಗಿದೆ.

from Oneindia.in - thatsKannada News https://ift.tt/2XUgfH7

«
Next
Newer Post
»
Previous
Older Post

No comments: