ವಿಜ್ಞಾನಿಗಳ ಸಲಹೆ ಪಡೆದು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಬಿ.ಸಿ ನಾಗೇಶ್
ಬೆಂಗಳೂರು, ಸೆ. 06: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಕರಡು ಪ್ರತಿ ಸಿದ್ದಪಡಿಸಿದ ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ಅವರಿಂದ ಹಿಡಿದು ಗ್ರಾಮಾಂತರ ಪ್ರದೇಶಗಳ ಶಾಲೆಗಳ ಶಿಕ್ಷಕರ ಅಭಿಪ್ರಾಯವನ್ನು ಕೂಡ ಪಡೆದು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಂತದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020' ಜಾರಿಗೆ ತರಲಾಗುವುದು ಎಂದುಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
from Oneindia.in - thatsKannada News https://ift.tt/3jO5kH5





No comments:
Post a Comment