ವಿಧಾನಸೌಧಕ್ಕೆ 'ಎತ್ತಿನ ಗಾಡಿ'ಯಲ್ಲಿ ತೆರಳುತ್ತಿದ್ದಾರೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್!
ಬೆಂಗಳೂರು, ಸೆ. 13: ಬೆಲೆ ಏರಿಕೆಯನ್ನು ವಿನೂತನವಾಗಿ ಪ್ರತಿಭಟಿಸಲು ರಾಜ್ಯ ಕಾಂಗ್ರೆಸ್ ನಾಯಕರು ಸಜ್ಜಾಗಿದ್ದು, ಇಂದಿನಿಂದ ಆರಂಭವಾಗುವ 10 ದಿನಗಳ ವಿಧಾನ ಮಂಡಲ ಅಧಿವೇಶನದಲ್ಲಿ ಭಾಗವಹಿಸಲು ಎತ್ತಿನ ಗಾಡಿಯಲ್ಲಿ ತೆರಳಲಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ನಿವಾಸದಿಂದ ಎತ್ತಿನ ಗಾಡಿಯಲ್ಲಿ ವಿಧಾನಸೌಧಕ್ಕೆ ತೆರಳುತ್ತಿದ್ದಾರೆ. ಆ ಮೂಲಕ ರಾಜ್ಯ
from Oneindia.in - thatsKannada News https://ift.tt/3tAHIsw





No comments:
Post a Comment