ಕೊರೊನಾ ಲಸಿಕೆ ಹಾಕಿಸಿಕೊಳ್ಳದವರಿಗೆ ರೇಷನ್ ಇಲ್ಲ ಎಂದು ಆತಂಕ ಸೃಷ್ಟಿಸಿದ ಅಧಿಕಾರಿ!
ಬೆಂಗಳೂರು, ಸೆ. 02: ಕೊರೊನಾ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಿಸದ ಸರ್ಕಾರ ಇದೀಗ ಜನರಲ್ಲಿ ಆತಂಕವನ್ನುಂಟುಮಾಡುತ್ತಿದೆ. ಅಧಿಕಾರಿಯೊಬ್ಬ ಈಗ ಪ್ರತಿ ಬಡವನಿಗೆ ಉಚಿತ ಲಸಿಕೆ ನೀಡಲು ಆದ್ಯತೆ ನೀಡುವ ಬದಲು 'ನೋ ವ್ಯಾಕ್ಸಿನೇಷನ್ ನೋ ರೇಷನ್' ಎಂದು ಹೇಳಿ, ಅವರಲ್ಲಿ ಆತಂಕ ಮೂಡಿಸಿದ್ದಾನೆ. ತಕ್ಷಣ ಆ ಅಧಿಕಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇವೆಯಿಂದ ಅಮಾನತು ಮಾಡಬೇಕು. ಆತನ ವಿರುದ್ಧ
from Oneindia.in - thatsKannada News https://ift.tt/2V6Zabh





No comments:
Post a Comment