ರೈಲುಗಳು ತಡವಾದರೆ ಪ್ರಯಾಣಿಕರಿಗೆ ಪರಿಹಾರ ನೀಡಬೇಕು: ಸುಪ್ರೀಂಕೋರ್ಟ್
ನವದೆಹಲಿ, ಸೆಪ್ಟೆಂಬರ್ 09: ರೈಲುಗಳು ತಡವಾದರೆ ಪ್ರಯಾಣಿಕರಿಗೆ ಪರಿಹಾರ ನೀಡಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಪ್ರತಿಯೊಬ್ಬ ಪ್ರಯಾಣಿಕನ ಸಮಯವು ಕೂಡ ತುಂಬಾ ಅಮೂಲ್ಯವಾದದ್ದು, ತನ್ನ ನಿಯಂತ್ರಣ ಮೀರಿ ರೈಲು ವಿಳಂಬವಾಗಿದೆ ಎಂದು ಸಾಬೀತುಪಡಿಸದ ಹೊರತು ವಿಳಂಬ ಮತ್ತು ತಡವಾಗಿ ಬರುವುದಕ್ಕೆ ಪ್ರಯಾಣಿಕರಿಗೆ ಪರಿಹಾರ ನೀಡಬೇಕು ಎಂದು ಮಹತ್ವದ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಂ ಆರ್
from Oneindia.in - thatsKannada News https://ift.tt/38TO2SC





No comments:
Post a Comment