ನವದೆಹಲಿ, ಸೆಪ್ಟೆಂಬರ್ 22: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಅಸ್ತಿತ್ವಕ್ಕೆ ಬಂದಿರುವ ಹಿನ್ನೆಲೆ ತೀವ್ರ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿದೆ. ಇದರ ಮಧ್ಯೆ ಶನಿವಾರ ನ್ಯೂಯಾರ್ಕ್ ನಗರದಲ್ಲಿ ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆ ನಡೆಯಲಿದೆ. ಇದೇ ಸಂದರ್ಭದಲ್ಲಿ ನಡೆಯಬೇಕಿದ್ದ ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘದ ಸಭೆಯನ್ನು ರದ್ದುಗೊಳಿಸಲಾಗಿದೆ. ಸಾರ್ಕ್ ಸಭೆಯಲ್ಲಿ ಅಫ್ಘಾನಿಸ್ತಾನದ ಪ್ರತಿನಿಧಿಯಾಗಿ ತಾಲಿಬಾನ್ ಸದಸ್ಯರು ಭಾಗವಹಿಸುವುದಕ್ಕೆ ಪಾಕಿಸ್ತಾನ
from Oneindia.in - thatsKannada News https://ift.tt/3lR8mKt
No comments:
Post a Comment