ಸಂಪೂರ್ಣ ಲಸಿಕೆ ಪಡೆದವರಿಗೆ ಕೆನಡಾಗೆ ತೆರಳಲು ಅವಕಾಶ
ಸಂಪೂರ್ಣ ಕೊರೊನಾ ಲಸಿಕೆ ಪಡೆದವರಿಗೆ ಕೆನಡಾಗೆ ತೆರಳಲು ಅವಕಾಶ ಮಾಡಿಕೊಡಲಾಗಿದೆ. ಪ್ರವಾಸ ಸೇರಿದಂತೆ ಅನಿವಾರ್ಯವಲ್ಲದ ಉದ್ದೇಶಗಳಿಗಾಗಿ ಕೆನಡಾಗೆ ಬರುವ ವಿದೇಶಿ ಪ್ರಜೆಗಳಿಗೂ ಅವಕಾಶ ನೀಡಲಾಗಿದೆ. ಕೆನಡಾ ಸರ್ಕಾರದ ಪ್ರಕಾರ, ವಿದೇಶಗಳಿಂದ ಬರುವ ಪ್ರಯಾಣಿಕರು 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರುವ ಅಗತ್ಯವಿಲ್ಲ ಎಂದು ಹೇಳಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ವೈರಾಣುಗಳ ಅನುಕ್ರಮಣಿಕೆ ವ್ಯತ್ಯಾಸ ಕೆನಡಾದಲ್ಲಿ ವಾಸಿಸುತ್ತಿರುವ ಹಾಗೂ ಕೆಲಸ ಮಾಡುತ್ತಿರುವ
from Oneindia.in - thatsKannada News https://ift.tt/3l4tuwp





No comments:
Post a Comment