ಹರಿಯಾಣದಲ್ಲಿ 'ರೈತರ ತಲೆ ಒಡಿಯಿರಿ' ಎಂದಿದ್ದ ಅಧಿಕಾರಿ ವರ್ಗಾವಣೆ
ನವದೆಹಲಿ, ಸೆಪ್ಟೆಂಬರ್ 02: ಹರಿಯಾಣದಲ್ಲಿ ಪ್ರತಿಭಟನಾನಿರತ ''ರೈತರ ತಲೆಗಳನ್ನು ಒಡೆದು ಹಾಕಿರಿ'' ಎಂದು ಹಿಂಸಾತ್ಮಾಕವಾಗಿ ಪೊಲೀಸರಿಗೆ ಆದೇಶವನ್ನು ನೀಡಿದ್ದ ಕರ್ನಾಲ್ ಉಪವಿಭಾಗಾಧಿಕಾರಿ ಆಯುಷ್ ಸಿನ್ಹಾ ಸೇರಿದಂತೆ ಸುಮಾರು 19 ಐಎಎಸ್ ಅಧಿಕಾರಿಗಳನ್ನು ಹರಿಯಾಣ ಸರ್ಕಾರ ವರ್ಗಾವಣೆ ಮಾಡಿದೆ. ಉಪವಿಭಾಗಾಧಿಕಾರಿ ಆಯುಷ್ ಸಿನ್ಹಾ ಈಗ ನಾಗರಿಕ ಸಂಪನ್ಮೂಲ ಮಾಹಿತಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಲಿದ್ದಾರೆ ಎಂದು ಹರಿಯಾಣದ ಸರ್ಕಾರದ ಆದೇಶ
from Oneindia.in - thatsKannada News https://ift.tt/3gWNq2R





No comments:
Post a Comment