Breaking news; ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ಕನ್ನಡಿಗ
ಹಾಸನ, ಸೆಪ್ಟೆಂಬರ್ 05; ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಸುಹಾಸ್ ಯತಿರಾಜ್ ಬೆಳ್ಳಿ ಪದಕವನ್ನು ಪಡೆದಿದ್ದಾರೆ. ಐಎಎಸ್ ಅಧಿಕಾರಿಯಾಗಿರುವ ಸುಹಾಸ್ ಕನ್ನಡಿಗರು. ಭಾನುವಾರ ನಡೆದ ಪುರುಷರ ಸಿಂಗಲ್ಸ್ ಎಸ್ ಎಲ್ 4 ಫೈನಲ್‌ನಲ್ಲಿ ಫ್ರಾನ್ಸ್‌ನ ಲುಕಾಸ್ ಮಝೂರ್ ವಿರುದ್ಧ ಸುಹಾಸ್ ಯತಿರಾಜ್ ಸೋಲು ಕಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಸುಹಾಸ್ ಭಾರತಕ್ಕೆ
from Oneindia.in - thatsKannada News https://ift.tt/3tfh20l





No comments:
Post a Comment